ಅಕ್ರಮದ ಬಗ್ಗೆ ಆ್ಯಪ್ ಮೂಲಕ ಮಾಹಿತಿ ನೀಡಿ, ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ ಎಂದು ರಾಜೀವ್ ಕುಮಾರ್ ಸೂಚಿಸಿದರು.
ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.
ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್ನಲ್ಲಿರಲಿದ್ದು, ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು ಎಂದು ಸೂಚಿಸಿದರು.