This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsState News

143 ಜನ ಗುಣಮುಖ, 96 ಹೊಸ ಪ್ರಕರಣ ದೃಡ

143 ಜನ ಗುಣಮುಖ, 96 ಹೊಸ ಪ್ರಕರಣ ದೃಡ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 146 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 96 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣ ಬುಧವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 34440 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 32262 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 26, ಬಾದಾಮಿ 16, ಜಮಖಂಡಿ 20, ಹುನಗುಂದ 12, ಮುಧೋಳ 12, ಬೀಳಗಿ 10 ಜನರಲ್ಲಿ ಸೋಂಕು ದೃಡಪಟ್ಟಿವೆ. ಇಲ್ಲಿಯವರೆಗೆ ಒಟ್ಟು 295 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 1776 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Nimma Suddi
";