This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

National News

ಜೈರಾಮ್ ಠಾಕೂರ್ ನೊಂದಿಗೆ 15 ಮಂದಿ ಶಾಸಕರು ವಿಧಾನಸಭೆಯಿಂದ ಅಮಾನತು

ಜೈರಾಮ್ ಠಾಕೂರ್ ನೊಂದಿಗೆ 15 ಮಂದಿ ಶಾಸಕರು ವಿಧಾನಸಭೆಯಿಂದ ಅಮಾನತು

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್‌ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಬುಧವಾರ ಅಮಾನತುಗೊಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";