This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education NewsState News

1,661 ಕೊರೋನಾ ವರದಿ ನಿರೀಕ್ಷೆ

*74 ಜನ ಗುಣಮುಖ, 97 ಹೊಸ ಪ್ರಕರಣ ದೃಡ*

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ 74 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 97 ಕೊರೊನಾ ಪ್ರಕರಣಗಳು ಸೋಮವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14,720 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 14,233 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1,661 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 5,08,102 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 4,91,157 ನೆಗಟಿವ್ ಪ್ರಕರಣ 138 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 349 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.