This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsLocal NewsState News

ರಸ್ತೆ ಅಪಘಾತ, 7 ಜನರ ದುರ್ಮರಣ

ರಸ್ತೆ ಅಪಘಾತ, 7 ಜನರ ದುರ್ಮರಣ

ವಿಜಯನಗರ

ಹೊಸಪೇಟೆ ಬಳಿ ಭೀಕರ ಅಪಘಾತ, 7 ಜನರ ದುರ್ಮರಣ. ಮೃತರನ್ನು ಹೊಸಪೇಟೆ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ.

ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಟಿಪ್ಪರ್ ಲಾರಿ ಕಾರಿನ ಮಧ್ಯೆ ಭೀಕರ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸ.

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಸ್ಥಳದಲ್ಲಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.

ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು. ಸ್ಥಳದಲ್ಲಿ ಎಸ್ಪಿ ಶ್ರೀಹರಿಬಾಬು ಮೃತದೇಹಗಳನ್ನು ಹೊರತೆಗೆಯಲು ಸಿಬ್ಬಂದಿಗೆ ಸಹಕಾರ. ಗಂಭೀರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದೆ.

";