ನಿಮ್ಮ ಸುದ್ದಿ ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯ ಮುಧೋಳ-ಜಮಖಂಡಿ-ತೇರದಾಳ ಮತಕ್ಷೇತ್ರದ ಗ್ರಾಮ ಸ್ವರಾಜ್ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.
ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ
ಶ್ರೀ ಅಶ್ವತ್ ನಾರಾಯಣವರು,
ಮತ್ತು ಉಪಮುಖ್ಯಮಂತ್ರಿಗಳಾದ
ಶ್ರೀ ಗೋವಿಂದ ಕಾರಜೋಳವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಶಾಂತಗೌಡ ಪಾಟೀಲವರು, ಶಾಸಕರಾದ ಶ್ರೀ ಸಿದ್ದು ಸವದಿ, ಹಾಗೂ ಜಿಲ್ಲಾ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕು ಪಂಚಾಯತ ಸದಸ್ಯರು, ಉಪಸ್ಥಿತರಿದ್ದರು.