This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಜಗಜೀವನರಾಂ ೧೧೪ನೇ ಜನ್ಮದಿನ ಆಚರಣೆ

ಬಾಗಲಕೋಟೆ

ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿ ಆಡಳಿತದಿಂದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ೧೧೪ನೇ ಜನ್ಮ ದಿನಾಚರಣೆಯನ್ನು ಪಪಂ ಕಚೇರಿಯಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಪಪಂ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಅವರು ಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಅರ್ಪಿಸಿದರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕುಮಾರ ಕನ್ನೂರ, ಸಮುದಾಯ ಸಂಘಟನಾ ಅಧಿಕಾರಿ ಜಿ.ಭೂತಪ್ಪ, ಜೆಎಚ್‌ಐ ಸಂತೋಷ ವ್ಯಾಪಾರಿಮಠ, ಗ್ರಾಪಂ ಮಾಜಿ ಅಧ್ಯಕ್ಷ ರಮೇಶ ಮುರಾಳ, ನಿಂಗಪ್ಪ ಅರಬಿ, ಗೌಡಪ್ಪ ಹೊರಗಿನಮನಿ, ಮಂಜುನಾಥ ಪೂಜಾರ ಇತರರು ಇದ್ದರು.

Nimma Suddi
";