This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

362 ಜನರಲ್ಲಿ ಕೋವಿಡ್

127 ಜನ ಗುಣಮುಖ, 362 ಹೊಸ ಪ್ರಕರಣ ದೃಡ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 127 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 362 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣ ಬುಧವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 29977 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 23961 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 129, ಬಾದಾಮಿ 48, ಜಮಖಂಡಿ 47, ಹುನಗುಂದ 61, ಮುಧೋಳ 52, ಬೀಳಗಿ 25 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1522 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 599489 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 567390 ನೆಗಟಿವ್ ಪ್ರಕರಣ, ಹಾಗೂ 247 ಮೃತ ಪ್ರಕರಣಗಳು ವರದಿಯಾಗಿರುತ್ತದೆ.

ಇನ್ನು 5769 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

";