This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsState News

ಸೋಂಕಿತರ ಸಂಖ್ಯೆ ಇಳಿಮುಖ

ಸೋಂಕಿತರ ಸಂಖ್ಯೆ ಇಳಿಮುಖ

*602 ಜನ ಗುಣಮುಖ, 217 ಹೊಸ ಪ್ರಕರಣ ದೃಡ*

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 602 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 217 ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 33181 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 31060 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 63, ಬಾದಾಮಿ 19, ಜಮಖಂಡಿ 48, ಹುನಗುಂದ 43, ಮುಧೋಳ 31, ಬೀಳಗಿ 13 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1813 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 630235 ಸ್ಯಾಂಪಲ್ ಪರೀಕ್ಷಿಸಲಾಗಿದ್ದು. ಅದರಲ್ಲಿ 594641 ನೆಗಟಿವ್ ಪ್ರಕರಣ, ಹಾಗೂ 281 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 1840 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

";