This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಮಹಾಯೋಗಿ ವೇಮನ ಜಯಂತಿ

ನಿಮ್ಮ ಸುದ್ದಿ ಬಾಗಲಕೋಟೆ:

ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಹಾಯೋಗಿ ವೇಮನ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಬುಧವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಸೇರಿದಂತೆ ಇತರರು ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಹೇಮಾವತಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

";