ನಿಮ್ಮ ಸುದ್ದಿ ಬೆಂಗಳೂರು
ಮ್ಯಾಂದೋಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡಿಗಿಂತ ದಕ್ಷಿಣ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ದಕ್ಷಿಣ ಅಂಡಮಾನ್ ಸಾಗರದಲ್ಲಿ
ಚಂಡಮಾರುತ ಸೃಷ್ಟಿಯಾಗಿದ್ದು, ಡಿ.13 ಅಥವಾ
14ರ ವೇಳೆಗೆ ದೇಶದ ಪೂರ್ವ ಕರಾವಳಿಗೆ
ಅಪ್ಪಳಿಸಲಿದೆ.