This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಬಿಜೆಪಿ ಸೇರಿದ ಕಾಂಗ್ರೆಸ್ ಯುವ ಮುಖಂಡ

ಬಿಜೆಪಿ ಸೇರಿದ ಕಾಂಗ್ರೆಸ್ ಯುವ ಮುಖಂಡ

ಬಿಜೆಪಿ ಸೇರಿದ ಕಾಂಗ್ರೆಸ್ ಯುವ ಮುಖಂಡ

ನಿಮ್ಮ ಸುದ್ದಿ ಬಾಗಲಕೋಟೆ

ಅಮೀನಗಡ ಪಟ್ಟಣದ ಕಾಂಗ್ರೆಸ್ ಯುವ ಘಟಕದ ಪ್ರಮುಖ ಗಣೇಶ್ ಗುಡ್ಡದ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಮತಕ್ಷೇತ್ರದ ಕಳ್ಳಿಗುಡ್ಡ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ ಗಣೇಶ್ ಗುಡ್ಡದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ, ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಬಿಜೆಪಿಯ ಮೂಲ ಮಂತ್ರವಾಗಿದ್ದು ಪಕ್ಷದೊಳಗಿನ ಭಿನ್ನಾಭಿಪ್ರಾಯ ಬದಿಗೊತ್ತಿ ಎಲ್ಲರೂ ಒಂದಾಗಿ ಬಿಜೆಪಿಯನ್ನು ಗೆಲ್ಲಿಸಲು ಶ್ರಮ ಪಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಮತ್ತೊಬ್ಬ ಯುವ ಮುಖಂಡ ಶ್ರೀಕಾಂತ್ ಸಿನ್ನೂರ್ ಸಹ ಬಿಜೆಪಿ ಸೇರ್ಪಡೆಗೊಂಡರು.

ಮುಖಂಡರಾದ ಮಹಾಂತೇಶ್ ಕಡಪಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯ ಬಾಬು ಛಬ್ಬಿ, ಕಾರ್ಯಕರ್ತರಾದ ಮುತ್ರು ಸೀಮೀಕೇರೆ, ಮಾನಪ್ಪ ಚಿಗರನ್ನವರ, ಮಲ್ಲೇಶ್ ನಿಡಗುಂದಿ, ಮಲ್ಲೇಶ್ ಬಿಜಾಪುರ್ ಇತರರು ಇದ್ದರು.

";