This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsNational NewsState News

ನಿಮಾನ್ಸ್ ನಲ್ಲಿ ವಿವಿಧ ನೇಮಕಾತಿ

ನಿಮಾನ್ಸ್ ನಲ್ಲಿ ವಿವಿಧ ನೇಮಕಾತಿ

NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್​ಲೈನ್ (Online) ಮೂಲಕ ಅಪ್ಲೈ ಮಾಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ನಿಮ್ಹಾನ್ಸ್
ಹುದ್ದೆ ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆ 1
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ
ವೇತನ ಮಾಸಿಕ ₹ 31,000
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 6, 2023

ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋ ಮೆಡಿಕಲ್ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 6, 2023

";