ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ & ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-09-2023 ಆಗಿರುತ್ತದೆ. ಒಟ್ಟು 123 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು SCDCC Bank ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
The South Cabar District Central Co-operative Bank Ltd, Mangalore ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ದ್ವಿತೀಯ ದರ್ಜೆ ಸಹಾಯಕರು- 123
ಕಂಪ್ಯೂಟರ್ ಆಪರೇಟರ್-02
ಒಟ್ಟು ಹುದ್ದೆಗಳು- 125 ಹುದ್ದೆಗಳು
ವೇತನ/ Salary
ದ್ವಿತೀಯ ದರ್ಜೆ ಸಹಾಯಕರು- 24910-55655
ಕಂಪ್ಯೂಟರ್ ಆಪರೇಟರ್-36985- 89600
[31/08, 7:55 am] VK Balachandra Rugi: ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
[31/08, 7:56 am] VK Balachandra Rugi: ಕಂಪ್ಯೂಟರ್ ಪ್ರೊಗ್ರಾಮರ್/ Computer Programmer: ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಕಂಪ್ಯೂಟರ್ ವಿಷಯದಲ್ಲಿ ಎಂಎಸ್ಸಿ/ ಬಿಇ ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕ/ SDA : ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1180/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 590/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.08.2023 ರಿಂದ 20.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.scdccbank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment Notification 2023
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-09-2023
ಅರ್ಜಿ ಪಾವತಿಸುವ ಕೊನೆಯ ದಿನಾಂಕ: 20-09-2023