ಬಾಗಲಕೋಟೆ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಬಾಗಲಕೋಟೆಗೆ ಆಗಮಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು
ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ನಿವಾಸಕ್ಕೆ ಭೇಟಿ ನೀಡಿದ ವಿಜೇಂದ್ರ ಅವರನ್ನು ಸ್ವಾಗತಿಸಲಾಯಿತು
ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಪಿ ಸಿ ಗದ್ದಿಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‍ಟಿ ಪಾಟೀಲ್ ಹಾಗೂ ಬಸವೇಶ್ವರ ವಿದ್ಯಾವರ್ಧಕ ಸಂಘದ ನಾನಾ ವಿಭಾಗಗಳ ಕಾರ್ಯದಕ್ಷರು ಸದಸ್ಯರು ನಿರ್ದೇಶಕರು ಇದ್ದರು.