ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್
ಅರ್ಜುನ್ ಸಾಲಾಪುರ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್
ಬೀಳಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್
ಆಕ್ಸಿಡೆಂಟ್ ಆಗಿದ್ದ ಬೈಕ್ ರಿಲೀಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಪೇದೆ
25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೇದೆ
25 ಸಾವಿರ ರೂ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪೇದೆ
ಬೀಳಗಿ ಪೊಲೀಸ್ ಠಾಣೆಯಲ್ಲಿ ಇದ್ದಾಗಲೇ ದಾಳಿ ಮಾಡಿರುವ ಲೋಕಾ ಅಧಿಕಾರಿಗಳು
ಸದ್ಯ ಪೊಲೀಸ್ ಠಾಣೆಯಲ್ಲೇ ಪೇದೆ ವಿಚಾರಣೆ ನಡೆಸಿರುವ ಲೋಕಾಯುಕ್ತರು
ಬೈಕ್ ಮಾಲೀಕ ಸಂತೋಷ್ ಕೆಂಪಲಿಂಗನ್ನವರ ಎನ್ನುವರು ಲೋಕಾಯುಕ್ತಕ್ಕೆ ದೂರು ನೀಡಿದ್ರು
ಲೋಕಾಯುಕ್ತ ಎಸ್ಪಿ ಶಂಕರ ರಾಗಿ ನೇತೃತ್ವದಲ್ಲಿ ದಾಳಿ
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣ