This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಗೆ ನಾನು ಯಾವುದೇ ಆಕಾಂಕ್ಷೆ ಇಟ್ಟುಕೊಂಡಿಲ್ಲ – ಬೊಮ್ಮಾಯಿ

ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಗೆ ನಾನು ಯಾವುದೇ ಆಕಾಂಕ್ಷೆ ಇಟ್ಟುಕೊಂಡಿಲ್ಲ – ಬೊಮ್ಮಾಯಿ

ದೆಹಲಿ: ನಾನು ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಹಾವೇರಿ ಲೋಕಸಭಾ ಟಿಕೆಟ್ ಗೆ ಆಕಾಂಕ್ಷಿಯ ನಾನು ಯಾವುದೇ ಆಕಾಂಕ್ಷೆಯನ್ನು ಇಟ್ಟುಕೊಂಡಿಲ್ಲ. ಹಿಂದೆಯೂ ನಾನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

ಹೈಕಮಾಂಡ್ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸವನ್ನು ಮಾಡುತ್ತೇವೆ ಹಾವೇರಿ ಮತ್ತು ಗದಗನ ಬಿಜೆಪಿಯ ನಾಯಕರ ಜೊತೆಗೆ ಸಭೆ ಮಾಡಲಾಗಿದ್ದು, ಶಿವಕುಮಾರ್ ಉದಾಸಿಯನ್ನು ಮತ್ತೊಮ್ಮೆ ಮನವೊಲಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಅವರು ಈ ಬಾರಿ ಗಟ್ಟಿಯಾಗಿ ನಿಂತಿದ್ದಾರೆ ಎಂದು ಹೇಳಿದರು.

";