This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

ದೆಹಲಿ: ನಮ್ಮ ಕನಸುಗಳು ಹಿರಿದಾಗಿದ್ದಾಗ ಅದಕ್ಕೆ ಮಾಡುವ ಸಂಕಲ್ಪಗಳು ಕೂಡ ದೊಡ್ಡದಾಗಿರುತ್ತಿದ್ದು, 20147ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಇಂದು ಬಿಜೆಪಿ ರಾಷ್ಟ್ರೀಯ ಸಮಾವೇಶದ ಎರಡನೇ ದಿನ. ಇಂದು ಪಕ್ಷದ ಹಿರಿಯ ನಾಯಕರು ಪಕ್ಷದ ಕಾರ್ಯಕರ್ತ ಉದ್ದೇಶಿಸಿ ಮಾತನಾಡಿದರು. ಮುಂದಿನ 100 ದಿನಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲ ಮತದಾರರನ್ನು ತಲುಪಬೇಕಿದ್ದು, ಪ್ರತಿಯೊಂದು ವರ್ಗ ತಲುಪಬೇಕು. ಎಲ್ಲರ ವಿಶ್ವಾಸ ಗಳಿಸಬೇಕು. ಮತ್ತು ಇದು ಎಲ್ಲರ ಪ್ರಯತ್ನವಾಗಿದ್ದರೆ, ದೇಶಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನ ಪಡೆಯುತ್ತದೆ ಎಂದರು.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ಗೆಲುವಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಉತ್ಸಾಹ ತುಂಬಿದ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರು ವರ್ಷದ 24 ಗಂಟೆಗಳ ಕಾಲ ದೇಶ ಸೇವೆ ಮಾಡುತ್ತಿರುತ್ತಾರೆ ಎಂದು ಸೂಚಿಸಿದರು.

 

";