This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsPolitics NewsState News

ಎಂಸಿಎ ಎಂಡಿಯಾಗಿ ಬಿ.ಆನಂದ್ ಅಧಿಕಾರ ಸ್ವೀಕಾರ

ಎಂಸಿಎ ಎಂಡಿಯಾಗಿ ಬಿ.ಆನಂದ್ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಶನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಬಿ.ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ‌.

ಬಿ.ಆನಂದ್ ಅವರು ಇದಕ್ಕೂ ಪೂರ್ವದಲ್ಲಿ ಚಿತ್ರದುರ್ಗದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ( ಸೇವೆಗಳು ಮತ್ತು ಸಮನ್ವಯ) ಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ವಿ.ಹರಿದಾಸನ್ ಅವರು ಮಾರ್ಚ್ 14 ರಂದು ಸರ್ಕಾರದ ಅಧಿಸೂಚನೆ ಹೊರಡಿಸಿದ್ದಾರೆ.

ಎಂಸಿಎ ನ ಎಂಡಿ ಯಾಗಿದ್ದ ಸಿದ್ದಲಿಂಗಪ್ಪ ಬಿ.ಪೂಜಾರಿ ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸರ್ಕಾರದಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಅಧಿಸೂಚನೆ ಯಲ್ಲಿ ಸೂಚನೆ ನೀಡಲಾಗಿದೆ.

";