This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsFeature ArticleInternational NewsLocal NewsNational NewsPolitics NewsState News

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ಏಪ್ರಿಲ್ 26ರಂದು ಎರಡನೇ ಹಂತದ ಮತದಾನ

ಮೇ 7ರಂದು ಮೂರನೇ ಹಂತದ ಮತದಾನ

ಮೇ 20 ರಂದು ನಾಲ್ಕನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಜೂನ್ 1 ರಂದು ಐದನೇ ಹಂತದ ಮತದಾನ

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದರು.

";