This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆ ಶುಕ್ರವಾರ ನನಗೆ ನೋಟಿಸ್​ ನೀಡಿದೆ: ಡಿಸಿಎಂ ಡಿಕೆ ಶಿವಕುಮಾರ್​

ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆ ಶುಕ್ರವಾರ ನನಗೆ ನೋಟಿಸ್​ ನೀಡಿದೆ: ಡಿಸಿಎಂ ಡಿಕೆ ಶಿವಕುಮಾರ್​

ಬೆಂಗಳೂರು,: ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಶುಕ್ರವಾರ ರಾತ್ರಿ ನನಗೆ ನೋಟಿಸ್​ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಬಿಜೆಪಿಯವರಿಗೆ ಗೊತ್ತು. ಹೀಗಾಗಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈಗಾಗಲೇ ಇತ್ಯರ್ಥವಾದ ವಿಚಾರಕ್ಕೆ ನೋಟಿಸ್ ಬಂದಿದೆ ಎಂದು ಸೂಚಿಸಿದರು.

 

Nimma Suddi
";