ಬಾಗಲಕೋಟೆ
ಚುನಾವಣಾ ಕರ್ತವ್ಯಕ್ಕೆ ಅನಧಿಕೃತ ಗೈರು ..
ಹುನಗುಂದ ಸಹಾಯಕ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ …
ಹುನಗುಂದ ಮತಕ್ಷೇತ್ರ ವ್ಯಾಪ್ತಿಯ ಇಲಕಲ್ಲ ತಾಲೂಕಿನ ಗುಗ್ಗಲಮರಿ ಚೆಕ್ ಪೋಸ್ಟನ ಮುಖ್ಯಸ್ಥರಾಗಿ ನೇಮಿಸಲಾಗಿತ್ತು
ಮಾರ್ಚ 29 ರಂದು ರಾತ್ರಿ 10 ರಿಂದ ಮರುದಿನ ಬೆಳಿಗ್ಗೆ 6 ವರೆಗೆ ಕರ್ತವ್ಯ ನಿರ್ವಹಿಸಬೇಕಿತ್ತು
ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತವಾಗಿ ಗೈರು ಹಾಜರಾಗಿದ್ದರು.
ಸದರಿಯವರನ್ನು ವಿಚಾರಣೆಗೆ ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.