This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

National NewsState News

ರೈಲು ಪ್ರಯಾಣಿಕರೇ ಇತ್ತ ಗಮನಿಸಿ: ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು

ರೈಲು ಪ್ರಯಾಣಿಕರೇ ಇತ್ತ ಗಮನಿಸಿ: ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು

ಬೆಂಗಳೂರು, ಮೇ 28: ಸೆಂಟ್ರಲ್ ರೈಲ್ವೆ ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ.

ಎಸ್‌ಎಂವಿಟಿ ಬೆಂಗಳೂರಿನಿಂದ ಮೇ 29 ಮತ್ತು ಜೂನ್ 27 ರ ನಡುವೆ ಮತ್ತು ಕಲಬುರಗಿಯಿಂದ ಮೇ 30 ಮತ್ತು ಜೂನ್ 28 ರ ನಡುವೆ ಸಂಚರಿಸಲಿರುವ ವಿಶೇಷ ರೈಲುಗಳು ರದ್ದಾಗಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಬೇಸಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

";