ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI)
JCI Recruitment 2024 – Apply Online for 90 Junior Inspector, Accountant Posts – ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
The Jute Corporation of India Limited (JCI) – ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 90
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ
ಅಕೌಂಟೆಂಟ್ 23
ಜೂನಿಯರ್ ಅಸಿಸ್ಟಂಟ್ 25
ಜೂನಿಯರ್ ಇನ್ಸ್‌ಪೆಕ್ಟರ್ 42
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ,12ನೇ, ಬಿಕಾಂ ಪದವಿ ಹಾಗೂ ಎಂಕಾಂ ಪದವೀಧರರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,
(ನಿಯಮಗಳ ಪ್ರಕಾರ ಅರ್ಜಿದಾರರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)
ವೇತನಶ್ರೇಣಿ
ಅಕೌಂಟೆಂಟ್ ರೂ.28600-115000/-
ಜೂನಿಯರ್ ಅಸಿಸ್ಟಂಟ್ ರೂ.21500-86000/-
ಜೂನಿಯರ್ ಇನ್ಸ್‌ಪೆಕ್ಟರ್ ರೂ.21500-86500/-
ಅರ್ಜಿ ಶುಲ್ಕ
ಎಸ್ಸಿ / ಎಸ್ಟಿ/ಅಂಗವಿಕಲ/ESM ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ/ಮಾಜಿ ಸೈನಿಕ ಓಬಿಸಿ/ಇಡಬ್ಲ್ಯೂಎಸ್ ಮತ್ತು ಆಂತರಿಕ ಅಭ್ಯರ್ಥಿಗಳು: ರೂ.250/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.