ಬೆಂಗಳೂರು: ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
2024ರ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಈ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು.
ಕಂಡ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು, ಗಜೇಂದ್ರಗಡ ಪೊಲೀಸರು ಆರೋಪಿ ತಾಜುದ್ದೀನ್ ದಫೇದಾರ್ನನ್ನು ಬಂಧಿಸಿದ್ದು, ಜೈಲಿನಲ್ಲಿ ಇದ್ದುಕೊಂಡೇ ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.
ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಬ್ಯ್ಲಾಕ್ಮೇಲ್ ಮಾಡಿದ ಆರೋಪಿ. ರೌಡಿಶೀಟರ್ ಮನೋಜ್ ಕಳೆದ ವರ್ಷ ಅಗಸ್ಟ್ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದನು. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್ ಮನೋಜ್ಗೆ 40 ಸಾವಿರ ಹಣ ನೀಡಿದ್ದರು ಎಂದು ಮಾಹಿತಿ ಕಂಡು ಬಂದಿದೆ.