This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ನೆಲಮಂಗಲದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್​

ನೆಲಮಂಗಲದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್​

ನೆಲಮಂಗಲ: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಬೆಳಕಿಗೆ ಬಂದಿದೆ.

ಕುಟುಂಬ ಒಂದು ತಿಂಗಳನಿಂದ ಆರೋಪಿ ಹರೀಶ್ ಮನೆಯಲ್ಲಿ ಬಾಡಿಗೆಗೆ ವಾಸವಾಗಿದೆ. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದ್ದಾಗ ಆರೋಪಿ ಹರೀಶ್​ ಅತ್ಯಾಚಾರವೆಸಗಿದ್ದಾನೆ.

ಹರೀಶ್ (35) ಅತ್ಯಾಚಾರವೆಸಗಿದ ಆರೋಪಿ. ಬಾಲಕಿಯನ್ನು ಸದ್ಯ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ಕಂಡು ಬಂದಿದೆ.

 

";