This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Education NewsLocal NewsState News

ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಪ್ರವೇಶ

ಬಾಗಲಕೋಟೆ:

ನವನಗರದ ಮುಚಖಂಡಿ ಹಾಗೂ ಹಲಗಲಿ ಎಬಿವಿಪಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜನ 2024-25ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ 80 ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪಾಸಾದ ಮೆರಿಟ್ & ಮೀಸಲಾತಿ ಅನ್ವಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ಹಾಗೂ ಕ್ರೆöÊಸ್ ಅಡಿಯ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯೊಂದಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಎಂ.ಡಿ.ಆರ್.ಪಿ ಪಿಯು ನವನಗರ (ಮೊನಂ.9739732171), ಪ್ರಾಂಶುಪಾಲರು ಎಂ.ಡಿ.ಆರ್.ಎಸ್ ಮುಚಖಂಡಿ (8660471417), ಪ್ರಾಂಶುಪಾಲರು ಎಬಿವಿಪಿ ಹಲಗಲಿ (9900893138) ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.