This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಫೆ.22ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಫೆ.22ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಫೆ.22ರಂದು ನಿಗದಿಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಮೂಲಕ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದ್ದು, ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದರು.

ದಿನಾಂಕ 22-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ಸೂಚಿಸಿದರು.

";