This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕ್ರೀಡಾಕಿಟ್ ವಿತರಣೆಗೆ ಅರ್ಜಿ

ಕ್ರೀಡಾಕಿಟ್ ವಿತರಣೆಗೆ ಅರ್ಜಿ

ಬಾಗಲಕೋಟೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಗೆ ಸರಬರಾದಾ ಕ್ರೀಡಾಗಂಟನ್ನು ವಿತರಿಸಲು ಅರ್ಹ ಎಸ್‍ಸಿ, ಎಸ್‍ಟಿ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಶೈಕ್ಷಣಿಕ ಕ್ರೀಡಾ ಸಾಂಸ್ಕøತಿಕ ಹಾಗೂ ಸಮುದಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಎಸ್‍ಸಿ, ಎಸ್‍ಟಿ ವರ್ಗದ 18 ರಿಂದ 35 ವರ್ಷ ವಯೋಮಿತಿಯ ಯುವಜನರು ಕಾನೂನು ಬದ್ದವಾಗಿ ಕರ್ನಾಟಕ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರಡಿಯಲ್ಲಿ ಜಿಲ್ಲಾ ಸಹಕಾರ ಇಲಾಖೆಯಲ್ಲಿ ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ನೊಂದಾಯಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿ ಪ್ರಮಾಣ ಪತ್ರ ಪಡೆದ ಸಂಘ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಸಂಘ ಸಂಸ್ಥೆಗಳು ಆಗಸ್ಟ 16 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235896 ಮತ್ತು ಮೊನಂ.9008338138ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Nimma Suddi
";