KMF BEMUL Recruitment 2023: ಕೆಎಂಎಫ್ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಡ ಲಿಮಿಟೆಡ್ (KMF Belagavi District Co-operative Milk Producers Societies Union Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 46 ಎಕ್ಸ್ಟೆನ್ಶನ್ ಆಫೀಸರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ತಡಮಾಡದೇ ಈಗಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಕೆಎಂಎಫ್ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಡ ಲಿಮಿಟೆಡ್
ಹುದ್ದೆ ಎಕ್ಸ್ಟೆನ್ಶನ್ ಆಫೀಸರ್, ಜೂನಿಯರ್ ಟೆಕ್ನಿಷಿಯನ್
ಒಟ್ಟು ಹುದ್ದೆ 46
ವಿದ್ಯಾರ್ಹತೆ ನೋಟಿಫಿಕೇಶನ್ ಪರಿಶೀಲಿಸಿ
ವೇತನ ಮಾಸಿಕ ₹ 52,650- 97,100
ಉದ್ಯೋಗದ ಸ್ಥಳ ಬೆಳಗಾವಿ
ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 26, 2023
ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯ ಚಮತ್ಕಾರ, ರಾಷ್ಟ್ರ ಪ್ರಶಸ್ತಿಯ ಪುರಸ್ಕಾರ
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್- 3
ಟೆಕ್ನಿಕಲ್ ಆಫೀಸರ್- 7
ಎಕ್ಸ್ಟೆನ್ಶನ್ ಆಫೀಸರ್ ಗ್ರೇಡ್-III- 10
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್-II- 5
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II- 5
ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-II- 2
ಕೆಮಿಸ್ಟ್ ಗ್ರೇಡ್-II- 4
ಜೂನಿಯರ್ ಸಿಸ್ಟಂ ಆಪರೇಟರ್- 1
ಜೂನಿಯರ್ ಟೆಕ್ನಿಷಿಯನ್ಸ್- 9
ವೇತನ:
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 52,650- 97,100
ಟೆಕ್ನಿಕಲ್ ಆಫೀಸರ್- ಮಾಸಿಕ ₹ 43,100-83,900
ಎಕ್ಸ್ಟೆನ್ಶನ್ ಆಫೀಸರ್ ಗ್ರೇಡ್-III- ಮಾಸಿಕ ₹ 33,450-62,600
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಕೆಮಿಸ್ಟ್ ಗ್ರೇಡ್-II- ಮಾಸಿಕ ₹ 27,650-52,650
ಜೂನಿಯರ್ ಸಿಸ್ಟಂ ಆಪರೇಟರ್- ಮಾಸಿಕ ₹ 27,650-52,650
ಜೂನಿಯರ್ ಟೆಕ್ನಿಷಿಯನ್ಸ್- ಮಾಸಿಕ ₹ 21,400-42,000
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಇನ್ನುಳಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ-KMF-BEMUL-ನೋಟಿಫಿಕೇಶನ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 26, 2023