This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education News

KMF ಬೆಳಗಾವಿ ಯಿಂದ ನಾನಾ ಹುದ್ದೆಗೆ ಅರ್ಜಿ ಆಹ್ವಾನ, ನೀವು ಈಗಲೇ ಅರ್ಜಿ ಹಾಕಿ

KMF ಬೆಳಗಾವಿ ಯಿಂದ ನಾನಾ ಹುದ್ದೆಗೆ ಅರ್ಜಿ ಆಹ್ವಾನ, ನೀವು ಈಗಲೇ ಅರ್ಜಿ ಹಾಕಿ

KMF BEMUL Recruitment 2023: ಕೆಎಂಎಫ್​ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಡ ಲಿಮಿಟೆಡ್ (KMF Belagavi District Co-operative Milk Producers Societies Union Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 46 ಎಕ್ಸ್​ಟೆನ್ಶನ್ ಆಫೀಸರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ತಡಮಾಡದೇ ಈಗಲೇ ಅಪ್ಲೈ ಮಾಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಕೆಎಂಎಫ್​ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಡ ಲಿಮಿಟೆಡ್
ಹುದ್ದೆ ಎಕ್ಸ್​ಟೆನ್ಶನ್ ಆಫೀಸರ್, ಜೂನಿಯರ್ ಟೆಕ್ನಿಷಿಯನ್
ಒಟ್ಟು ಹುದ್ದೆ 46
ವಿದ್ಯಾರ್ಹತೆ ನೋಟಿಫಿಕೇಶನ್ ಪರಿಶೀಲಿಸಿ
ವೇತನ ಮಾಸಿಕ ₹ 52,650- 97,100
ಉದ್ಯೋಗದ ಸ್ಥಳ ಬೆಳಗಾವಿ
ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 26, 2023

 

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯ ಚಮತ್ಕಾರ, ರಾಷ್ಟ್ರ ಪ್ರಶಸ್ತಿಯ ಪುರಸ್ಕಾರ

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್- 3
ಟೆಕ್ನಿಕಲ್ ಆಫೀಸರ್- 7
ಎಕ್ಸ್​ಟೆನ್ಶನ್ ಆಫೀಸರ್ ಗ್ರೇಡ್-III- 10
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್-II- 5
ಅಕೌಂಟ್ಸ್​ ಅಸಿಸ್ಟೆಂಟ್ ಗ್ರೇಡ್-II- 5
ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-II- 2
ಕೆಮಿಸ್ಟ್ ಗ್ರೇಡ್-II- 4
ಜೂನಿಯರ್ ಸಿಸ್ಟಂ ಆಪರೇಟರ್- 1
ಜೂನಿಯರ್ ಟೆಕ್ನಿಷಿಯನ್ಸ್​- 9

ವೇತನ:
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 52,650- 97,100
ಟೆಕ್ನಿಕಲ್ ಆಫೀಸರ್- ಮಾಸಿಕ ₹ 43,100-83,900
ಎಕ್ಸ್​ಟೆನ್ಶನ್ ಆಫೀಸರ್ ಗ್ರೇಡ್-III- ಮಾಸಿಕ ₹ 33,450-62,600
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಅಕೌಂಟ್ಸ್​ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-II- ಮಾಸಿಕ ₹ 27,650-52,650
ಕೆಮಿಸ್ಟ್ ಗ್ರೇಡ್-II- ಮಾಸಿಕ ₹ 27,650-52,650
ಜೂನಿಯರ್ ಸಿಸ್ಟಂ ಆಪರೇಟರ್- ಮಾಸಿಕ ₹ 27,650-52,650
ಜೂನಿಯರ್ ಟೆಕ್ನಿಷಿಯನ್ಸ್​- ಮಾಸಿಕ ₹ 21,400-42,000

ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಇನ್ನುಳಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ-KMF-BEMUL-ನೋಟಿಫಿಕೇಶನ್

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 26, 2023