This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

National NewsState News

ಮಲೆ ಮಾದೇಶ್ವರ ದೇವಸ್ಥಾನದಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ

ಮಲೆ ಮಾದೇಶ್ವರ ದೇವಸ್ಥಾನದಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾದೇಶ್ವರ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ ಮಾಯ್ಕಾರ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ. ಸದ್ಯ ಚಲಾವಣೆಯಲ್ಲಿ‌ ಇಲ್ಲದ 2000 ಮುಖಬೆಲೆಯ 25 ನೋಟುಗಳು‌ ಸಹ ಹುಂಡಿಯಲ್ಲಿ ‌ಸಿಕ್ಕಿವೆ.

ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ.

 

 

";