This is the title of the web page
This is the title of the web page

Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಅಸಿಸ್ಟಂಟ್ ಹಾಗೂ ಆಫೀಸರ್ ಹುದ್ದೆಗಳು – IISc Recruitment 2024 – Complete Details

ಅಸಿಸ್ಟಂಟ್ ಹಾಗೂ ಆಫೀಸರ್ ಹುದ್ದೆಗಳು – IISc Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024 

 ಭಾರತೀಯ ವಿಜ್ಞಾನ ಸಂಸ್ಥೆ (IISc) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.  ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

ಭಾರತೀಯ ವಿಜ್ಞಾನ ಸಂಸ್ಥೆ (IISc) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

IISc Recruitment 2024

 

ಉದ್ಯೋಗ ವಿವರಗಳು
ಇಲಾಖೆ ಹೆಸರು  ಭಾರತೀಯ ವಿಜ್ಞಾನ ಸಂಸ್ಥೆ (IISc)
ಹುದ್ದೆಗಳ ಹೆಸರು  ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ

 

ಹುದ್ದೆಗಳ ವಿವರ 
ಅಸಿಸ್ಟಂಟ್ ಪ್ಲೇಸ್ಮೆಂಟ್ ಆಫೀಸರ್  – 2
ಪ್ಲೇಸ್ಮೆಂಟ್ ಆಫೀಸರ್ – 1

 

ವಿದ್ಯಾರ್ಹತೆ 
ಹುದ್ದೆಗಳು  ವಿದ್ಯಾರ್ಹತೆ 
ಅಸಿಸ್ಟಂಟ್ ಪ್ಲೇಸ್ಮೆಂಟ್ ಆಫೀಸರ್  ಸ್ನಾತಕೋತ್ತರ ಪದವಿ
ಪ್ಲೇಸ್ಮೆಂಟ್ ಆಫೀಸರ್  ಎಂಬಿಎ

 

ವಯೋಮಿತಿ 
ಹುದ್ದೆಗಳು  ವಯಸ್ಸು 
ಅಸಿಸ್ಟಂಟ್ ಪ್ಲೇಸ್ಮೆಂಟ್ ಆಫೀಸರ್  40
ಪ್ಲೇಸ್ಮೆಂಟ್ ಆಫೀಸರ್  45

 

 

ವೇತನಶ್ರೇಣಿ
ಹುದ್ದೆಗಳು  ವೇತನ 
ಅಸಿಸ್ಟಂಟ್ ಪ್ಲೇಸ್ಮೆಂಟ್ ಆಫೀಸರ್  ರೂ.500000-800000/-
ಪ್ಲೇಸ್ಮೆಂಟ್ ಆಫೀಸರ್  ರೂ.800000-1200000/-

 

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-ಸೆಪ್ಟೆಂಬರ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27-ಸೆಪ್ಟೆಂಬರ್-2024

 

Nimma Suddi
";