This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Nimma Suddi Desk.

Nimma Suddi Desk.
918 posts
State News

ಕುಮಾರಸ್ವಾಮಿ ಭಯಭೀತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ಹೇಳಿಕೆ

ಕೊಪ್ಪಳ: ಪ್ರಾಸಿಕ್ಯೂಶನ್ ಗವರ್ನರ್ ಅನುಮತಿ ಕೊಡುತ್ತಾರೆಂದು ಕುಮಾರಸ್ವಾಮಿ‌ ಭಯಭೀತರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಬಸಾಪೂರ ಏರ್ ಸ್ಟ್ರೀಪ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಅರೆಸ್ಟ್...

State News

ಆಲಮಟ್ಟಿ ಜಲಾಶಯಕ್ಕೆ ಲೈಟಿಂಗ್ ಅಳವಡಿಕೆ, ಸಿಎಂರಿಂದ ಬಾಗಿನ ನಾಳೆ

ವಿಜಯಪುರ:ಆಲಮಟ್ಟಿ ಜಲಾಶಯಕ್ಕೆ ಲೈಟಿಂಗ್ ಅಳವಡಿಸಲಾಗಿದ್ದು, ಡ್ಯಾಂನ ಎಲ್ಲ ಗೇಟ್ ಗಳು‌ ನಾನಾ ಬಣ್ಣಗಳಿಂದ ಕಂಗೋಳಿಸುತ್ತಿವೆ. ನಾಳೆ ಆಲಮಟ್ಟಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು,   ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸುವರು....

State News

ಸಚಿವ ಶಿವಾನಂದ ಪಾಟೀಲ್ ಅನಿರೀಕ್ಷಿತ ಭೇಟಿ, ಸಾರ್ವಜನಿಕರಿಂದ ದೂರುಗಳ ಸರಮಾಲೆ, ವ್ಯವಸ್ಥೆ ಸರಿಪಡಿಸಲು ಡೆಡ್‍ಲೈನ್

ಹಾವೇರಿ: ವಿವಿಧ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು, ಅಲ್ಲಿನ ಅವ್ಯವಸ್ಥೆ ಕಂಡು ಒಂದು ತಿಂಗಳೊಳಗೆ ವ್ಯವಸ್ಥೆ...

State News

Part time lecturersಗೆ ಗೌರವ ಧನ ಹೆಚ್ಚಳ

ಬೆಂಗಳೂರು: ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ (Part Time Lecturers) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಪರಿಷ್ಕರಣೆ ಸಮಿತಿ ವರದಿ ಆಧರಿಸಿ...

State News

Teachers protest; ಇಂದು ಪ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರ ಬೃಹತ್ ಪ್ರತಿಭಟನೆ, ಏನಿವರ ಬೇಡಿಕೆಗಳು

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ (Teachers Protest). ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ...

State News

Tungabhadra dam; ತುಂಗಭದ್ರಾ ಡ್ಯಾಂನ ಒಂದು ಗೇಟ್ನ ಚೈನ್ ಕಟ್, ನದಿಗೆ ಹರಿಯುತ್ತಿದೆ ಅಪಾರ ನೀರು, ಹೆಚ್ಚಿದ ಆತಂಕ

ಕೊಪ್ಪಳ / ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ...

State News

ಅನುದಾನಿತ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ನೇಮಕಕ್ಕೆ ಅಸ್ತು, ನಿಮ್ಮಲ್ಲಿನ ಶಾಲೆಯಲ್ಲೂ ಹುದ್ದೆ ಖಾಲಿ ಇರಬಹುದು ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿರುವ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಷರತ್ತುಬದ್ಧ...

State News

Viral News: ಹಲ್ಲುಜ್ಜುತ್ತಲೇ ಟೂತ್ ಬ್ರಶ್ ನುಂಗಿದ ಮಹಿಳೆ; ಮುಂದೇನಾಯಿತು ನೋಡಿ

ಹಲ್ಲುಜ್ಜುತ್ತಿದ್ದಾಗ ಇದ್ದಕ್ಕಿದ್ದಂತೆ 20 ಸೆಂ.ಮೀ ಟೂತ್ ಬ್ರಶ್ ಜಾರಿ ಅವಳ ಗಂಟಲಿಗೆ ಹೋಗಿದೆ. ಇದರಿಂದ ಹೆದರಿದ ಮಹಿಳೆ ಟೂತ್ ಬ್ರಶ್ ತೆಗೆಯಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಆಕೆಯ...

State News

100ಗ್ರಾಂ ತೂಕ ಹೆಚ್ಚಳ, ವಿನೇಶ ಪದಕದ ಕನಸು ನುಚ್ಚುನೂರು

ಹೊಸದಿಲ್ಲಿ: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅಧಿಕ ತೂಕದ ಕಾರಣ ಮಹಿಳೆಯರ ಫ್ರೀ ಸ್ಟೈಲ್​ 50 ಕೆಜಿ ಕುಸ್ತಿ ಸ್ಪರ್ಧೆಯ ಚಿನ್ನದ ಪದಕದ ಪಂದ್ಯಕ್ಕೂ ಅನರ್ಹಗೊಂಡಿದ್ದು,...

State News

ಬಾವಿಯಲ್ಲಿ ಬಿದ್ದಿದ್ದ ನವಿಲು ರಕ್ಷಣೆ

ವಿಜಯಪುರ; ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮುಖಾರ್ತಾಳ್ ಗ್ರಾಮದಲ್ಲಿ ಘಟನೆ ನಡೆದಿದೆ. ಈರಣ್ಣ ಎಸ್ ತೋಟದ ಎಂಬುವರ ಬಾವಿಯಲ್ಲಿ ರಾಷ್ಟ್ರೀಯ ಪಕ್ಷಿ ನವಿಲು ಬಿದ್ದಿತ್ತು. ಕೂಡಲೇ ಸ್ಥಳಕ್ಕೆ...

1 2 92
Page 1 of 92
";