ನ್ಯಾಯಸಮ್ಮತ ಚುನಾವಣೆಗೆ ಸನ್ನದ್ದರಾಗಿ : ಸುನೀಲ್‍ಕುಮಾರ
*ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023* ಬಾಗಲಕೋಟೆ: ವಿಧಾನಸಭೆ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್‍ಕುಮಾರ ಕರೆ...