ಭಾರತದಲ್ಲಿ ಸ್ಟಾರ್ಟಪ್ ಇಕೋಸಿಸ್ಟಂ ಪ್ರಬಲವಾಗಿ ಬೆಳೆಯಲು ಯುವಕರ ಪಾತ್ರ ಬಹಳ ಮಹತ್ವ: ಪಿಎಂ ಮೋದಿ ಹೇಳಿಕೆ
ನವದೆಹಲಿ: ಭಾರತದಲ್ಲಿ ಸ್ಟಾರ್ಟಪ್ ಇಕೋಸಿಸ್ಟಂ ಪ್ರಬಲವಾಗಿ ಬೆಳೆಯಲು ಯುವಕರ ಪಾತ್ರ ಬಹಳ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿಯ ಭಾರತ್ ಮಂಟಪಂನಲ್ಲಿ ಮೊನ್ನೆಯಿಂದ (ಮಾ....