ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ರಾಜ್ ಠಾಕ್ರೆ
ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈತ್ರಿ ಪರ್ವ ಶುರುವಾಗಿದ್ದು, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದು, ಸುಮಾರು ಅರ್ಧಗಂಟೆಗಳ ಕಾಲ...