‘ರಸ್ತೆಯಲ್ಲಿ ಒಬ್ಬ ಮಹಿಳೆಯೂ RCB ಗೆಲುವನ್ನು ಸಂಭ್ರಮಿಸಿಲ್ಲ’: ಸಿದ್ದಾರ್ಥ್ ಹೇಳಿಕೆ ಹಿಂದಿನ ಟ್ವಿಸ್ಟ್ ಏನು?
‘ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯ ಭಾನುವಾರ (ಮಾರ್ಚ್ 17) ರಾತ್ರಿ ನಡೆದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಗಳಿಸಿತು. ಆರ್ಸಿಬಿ...