ಲೋಕ ಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಶ್ರಮಿಕ್ ನ್ಯಾಯ್, ಎಐಸಿಸಿ ಎರಡು ಹೊಸ ಗ್ಯಾರಂಟಿ ಘೋಷಣೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಎಐಸಿಸಿ ಎರಡು ಹೊಸ ಗ್ಯಾರಂಟಿ ಘೋಷಣೆಯನ್ನು ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...