This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Team One

Team One
2442 posts
Education NewsLocal NewsPolitics NewsState News

ಕಾಂತರಾಜ್ ಜಾತಿ ಗಣತಿ ವರದಿ:ಹೋರಾಟಕ್ಕೆ ನಿರ್ಧಾರ

ಬಾಗಲಕೋಟೆ ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ನಡೆಸಿವೆ ಎಂದು ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಲಾಗಲೋಟಿ ಹೇಳಿದರು. ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯಲ್ಲಿ...

Education NewsLocal NewsState News

ಕನ್ನಡ ಮಾಧ್ಯಮ ಶಕ್ತಿಶಾಲಿ ಶಿಕ್ಷಣ

ಬಾಗಲಕೋಟೆ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಶಿಕ್ಷಣ ಅತ್ಯಂತ ಶಕ್ತಿಶಾಲಿಯಾಗಿದ್ದು, ಆತ್ಮಸ್ಥೆöÊರ್ಯ, ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ಸಿಎ ಪ್ರವೀಣ ಪೋಕಾರ ಹೇಳಿದರು. ನಗರದ ಬವಿವ ಸಂಘದ ನೂತನ ಸಭಾಂಗಣದಲ್ಲಿ...

Education NewsInternational NewsLocal NewsState News

ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಬಾಗಲಕೋಟೆ ಕಲೆ, ವಾಣಿಜ್ಯ ಅಥವಾ ವಿಜ್ಞಾನ ಯಾವುದೇ ಕ್ಷೇತದಲ್ಲಾದರೂ ಸಾಧನೆ ಮಾಡಬಹುದು. ಅದಕ್ಕಾಗಿ ನಮ್ಮ ವ್ಯಕ್ತಿತ್ವ ಪರಿಶುದ್ಧವಾಗಿ ಇರಬೇಕೆಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾಪುನಿತ್ ಹೇಳಿದರು....

Agriculture NewsEducation NewsHealth & FitnessLocal NewsState News

ಹೈಟೆಕ್ ಹಾರ್ವೆಸ್ಟರ ಹಬ್‌ಗೆ ಅರ್ಜಿ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್...

Education NewsHealth & FitnessLocal NewsState News

ಸಿರಿಧಾನ್ಯಗಳನ್ನು ಆಹಾರದಲ್ಲಿ ಬಳಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ : ಡಾ.ರಾಜೇಶ್ವರಿ ತೆಗ್ಗಿ

ಬಾಗಲಕೋಟೆ : ಸಿರಿಧಾನ್ಯಗಳನ್ನು ಆಹಾರದಲ್ಲಿ ಬಳಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಇದು ನಮ್ಮ ಪರಂಪರೆ ಎಂದು ಪ್ರಾಚಾರ್ಯಾರಾದ ಡಾ.ರಾಜೇಶ್ವರಿ ತೆಗ್ಗಿ ಹೇಳಿದರು. ಮಹಿಳಾ ದಿನಾಚರಣೆ ಅಂಗವಾಗಿ ಪೌಷ್ಟಿಕಾಂಶದ ಆಹಾರ...

Education NewsLocal NewsPolitics NewsState News

ಸಂವಿಧಾನ ವಿರೋಧಕ್ಕೆ ಕಡಿವಾಣ ಅಗತ್ಯ : ತಿಮ್ಮಾಪೂರ

ಬಾಗಲಕೋಟೆ: ನಾವೆಲ್ಲರೂ ಒಂದೇ ದೇಶದವರು ಎಂಬ ಭಾವನೆ ಬರಬೇಕಾದರೆ ಸಂವಿಧಾನ ವಿರೋಧಕ್ಕೆ ಕಡಿವಾಣ ಹಾಕದಿದ್ದರೆ ಎಲ್ಲೋ ಒಂದು ಕಡೆ ದೇಶದಕ್ಕೆ ಹಾನಿಯಾಗುತ್ತದೆ ಎಂಬ ನೋವು ಉಂಟಾಗುತ್ತದೆ ಎಂದು...

State News

ದೇವರು ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ;- ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ,...

State News

ಇಂದು ಕೆಡಿಪಿ ಮೀಟಿಂಗ್‌ : ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ: ಪರಮೇಶ್ವರ್

ತುಮಕೂರು: ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ ವಿಚಾರವಾಗಿ ಇಂದು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ...

State News

ಬೆಂಗಳೂರು ದೇಶದ ಶೈಕ್ಷಣಿಕ ರಾಜಧಾನಿಯಾಗಿ ಬೆಳೆಯುತ್ತಿದೆ : ಡಿಕೆ ಶಿವಕುಮಾರ್‌

ಬೆಂಗಳೂರು: ಹಂತ, ಹಂತವಾಗಿ ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದರು. ಬೆಂಗಳೂರಿನಲ್ಲಿ ನಡೆದ 54 ನೇ ವಿಶ್ವ ವ್ಯಾಪಾರ ಸಮಾವೇಶದಲ್ಲಿ...

Entertainment News

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ, ಬಚ್ಚನ್ ಕುಟುಂಬ ಭಾಗಿ

ಬೆಂಗಳೂರು: ಬಚ್ಚನ್ ಕುಟುಂಬ ಭಾನುವಾರ ಸಂಜೆ ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಮಾಹಿತಿ ತಿಳಿದು...

1 120 121 122 245
Page 121 of 245
";