This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Team One

Team One
2442 posts
State News

ಮುರುಡೇಶ್ವರದಲ್ಲಿ ಬಂದರು ತಯಾರಿ, ನಿರ್ಮಾಣಕ್ಕೆ ತಾಂತ್ರಿಕ ಪ್ರಕ್ರಿಯೆ ಚುರುಕು

ಕಾರವಾರ: ಧಾರ್ಮಿಕ ಮತ್ತು ಜಲಸಾಹಸ ಕ್ರೀಡೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರದಲ್ಲಿ ಶಿವನ ದೇವಸ್ಥಾನದ ಪಕ್ಕದಲ್ಲಿ ಮೀನುಗಾರಿಕೆ ಸುಸಜ್ಜಿತ ಹೊರ ಬಂದರು ನಿರ್ಮಾಣಕ್ಕೆ ತಾಂತ್ರಿಕ ಪ್ರಕ್ರಿಯೆ ಚುರುಕುಗೊಂಡಿದೆ...

Local NewsPolitics NewsState News

ಜಿಲ್ಲೆಗೆ ಮಾ.೨ರಂದು ಚಕ್ರವರ್ತಿ ಸೂಲಿಬೆಲೆ

ಬಾಗಲಕೋಟೆ ನಮೋ ಬ್ರಿಗೇಡ್‌ನಿಂದ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಹಾಗೂ ಬಾದಾಮಿ ನಗರದಲ್ಲಿ ಮಾ.೨ ರಂದು ಹಮ್ಮಿಕೊಂಡ ನಮೋ ಭಾರತ ಕಾರ್ಯಕ್ರಮದಲ್ಲಿ ರಾಷ್ಟಿಯ ಚಿಂತಕ, ಯುವಾ...

National News

ವಿಕ್ರಮಾದಿತ್ಯ ಸಿಂಗ್ ನನ್ನ ಸಹೋದರ, ರಾಜೀನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ: ಹಿಮಾಚಲ ಸಿಎಂ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಬುಧವಾರ ಕೆಲವು ಬಂಡಾಯ ಶಾಸಕರ ಮೂಲಕ ಸರ್ಕಾರಕ್ಕೆ ಸನ್ನಿಹಿತ ಬೆದರಿಕೆಯ ಬಗ್ಗೆ ಹೇಳಿಕೊಂಡಿದ್ದು ಸರ್ಕಾರವನ್ನು ಉರುಳಿಸಲು...

State News

ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ: ಡಿಸಿಎಂ ಡಿಕೆಶಿ

ಬೆಂಗಳೂರು: ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Agriculture NewsLocal NewsNational NewsState News

ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ : ಸಂಸದ ಗದ್ದಿಗೌಡರ

ಬಾಗಲಕೋಟೆ ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ...

State News

ಮೈಶುಗರ್ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಮಂಡ್ಯದ ಪ್ರತಿ ಮನೆಯಿಂದಲೂ ಒಂದು ಹಿಡಿ ಮಣ್ಣು ಸಂಗ್ರಹ

ಮಂಡ್ಯ: ಮೈಶುಗರ್ ಕಾರ್ಖಾನೆ ಅಯೋಧ್ಯೆ ರಾಮಮಂದಿರದಷ್ಟೇ ಪವಿತ್ರವಾಗಿದ್ದು, ರಾಮನನ್ನು ಪೂಜಿಸಿದಂತೆ ಮೈಶುಗರ್ ಕಾರ್ಖಾನೆಯನ್ನ ನಮ್ಮ ಜನ ಪೂಜೆ ಮಾಡುತ್ತಾರೆ. ಶೀಘ್ರದಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ...

National News

ನಾನು ರಾಜೀನಾಮೆ ನೀಡಿಲ್ಲ, ನನ್ನ ಬಳಿ ರಾಜೀನಾಮೆ ನೀಡಿ ಎಂದು ಯಾರೂ ಕೇಳಿಲ್ಲ: ಹಿಮಾಚಲ ಸಿಎಂ ಸುಖು

ಹಿಮಾಚಲ: ನಾನು ರಾಜೀನಾಮೆ ನೀಡಿಲ್ಲ, ನನ್ನ ಬಳಿ ರಾಜೀನಾಮೆ ನೀಡಿ ಎಂದು ಯಾರೂ ಕೇಳಿಲ್ಲ, ವದಂತಿಯನ್ನು ನಂಬಬೇಡಿ’’ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು...

State News

ಸರದಾರ ವಲ್ಲಭ್ ಭಾಯಿ ಪಟೇಲ್ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರು ಕಂಡ ಕನಸಿನ ಭಾರತ ಇದಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಸದನದೊಳಗೂ ಅಡಳಿತ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದರು. 1947 ರಲ್ಲಿ ಭಾರತಕ್ಕೆ ಸ್ವಾಂತಂತ್ರ್ಯ ಸಿಕ್ಕಾಗ ಸರದಾರ ವಲ್ಲಭ್...

State News

ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?; ಶೋಭಾ ಕರಂದ್ಲಾಜೆ

ಉಡುಪಿ: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ​ಅವರನ್ನು ವಿಚಾರಣೆಗೆ ಒಳಪಡಿಸಬೇಕು....

State News

ಘೋಷಣೆ ಕೂಗಿದವರನ್ನು ವಿಧಾನಸಭೆ ಹೊರಗಡೆ ಹೋಗಲು ಪೊಲೀಸರು ಹೇಗೆ ಬಿಟ್ಟರು?: ಸುನೀಲ್ ಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು‌ ಘೋಷಣೆ ಕೂಗಿರುವ ಆರೋಪದ ಹೊಣೆ ಸಿಎಂ ಸಿದ್ದರಾಮಯ್ಯ ಹೊರಬೇಕು ಎಂದು ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ...

1 126 127 128 245
Page 127 of 245
";