This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Team One

Team One
2442 posts
State News

ವಿಧೇಯಕ ಹಿಂದೂ ದೇವಸ್ಥಾನಗಳಿಗೆ ಮಾರಕವಾಗಿಲ್ಲ. ಇದ್ದ ಕಾನೂನನ್ನೇ ತಿದ್ದುಪಡಿ ಮಾಡುತ್ತಿದ್ದೇವೆ: ಹೆಚ್​ಕೆ ಪಾಟೀಲ್

ಬಾಗಲಕೋಟೆ,: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಪೊಲೀಸ್​ ಸಿಬ್ಬಂದಿ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಚಾರಕ್ಕೆ ಯಾರಾದರೂ ಹೀಗೆ ಮಾಡಿರಬಹುದು. ದಯಾಮರಣ...

State News

ಫೆ.27ಕ್ಕೆ ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಮೋದಿ ಮೆಗಾ ರ‍್ಯಾಲಿ

ತಿರುಪ್ಪೂರ್: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ತಮಿಳುನಾಡಿನ ತಿರುಪ್ಪೂರ್‌ಗೆ ಭೇಟಿ ನೀಡಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರ ಎನ್ ಮಣ್ಣ್ ಎನ್ ಮಕ್ಕಳ್...

Politics News

ರಾಜ್ಯದ ಆರ್ಥಿಕ ಸ್ಥಿತಿ ಹಳ್ಳ ಹಿಡಿದಿದೆ ಕೆರೆ ಹಿಡಿದಿದೆಯೋ ಅಂತ ಕೇಂದ್ರ ಸಚಿವ ಪ್ರ ಲ್ಹಾದ್ ಜೋಶಿ ವ್ಯಾಖ್ಯಾನಿಸಬೇಕು: ಸಂತೋಷ್ ಲಾಡ್

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರಾಜ್ಯದ ಆರ್ಥಿಕ ಸ್ಥಿತಿ ಹಳ್ಳ ಹಿಡಿದಿದೆ ಕೆರೆ ಹಿಡಿದಿದೆಯೋ ಅಂತ ಕೇಂದ್ರ ಸಚಿವ...

State News

ನಾವು ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ: ಸಿದ್ದರಾಮಯ್ಯ

ಬೆಂಗಳೂರು: ನಾವು ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ. ಸಂವಿಧಾನ ರಕ್ಷಣೆಯಾದರೆ ನಾವೆಲ್ಲ ಉಳಿಯುತ್ತೇವೆ. ಸಂವಿಧಾನಕ್ಕೆ ಧಕ್ಕೆಯಾದರೆ ನಾವು ಅಪಾಯಕ್ಕೆ ಸಿಲುಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

State News

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಅನ್ನು ಬ್ಯಾನ್ ಮಾಡಿದ್ದು : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ,: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಅನ್ನು ಬ್ಯಾನ್ ಮಾಡಿದ್ದರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

State News

ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಟೊಯೊಟಾದಿಂದ ಗುಡ್ ನ್ಯೂಸ್

ಬೆಂಗಳೂರು,: ಸರ್ಕಾರಿ ಕಾಲೇಜುಗಳ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಅವರ ಕೋರ್ಸ್ ಅವಧಿಯಲ್ಲಿ ಕೌಶಲ ತರಬೇತಿ ನೀಡಲು ಉನ್ನತ ಶಿಕ್ಷಣ ಇಲಾಖೆಯು ಟೊಯೊಟಾ ಕಿರ್ಲೋಸ್ಕರ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ...

State News

ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ; ಸತೀಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಕಣಕ್ಕೆ ಇಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ...

State News

ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ : ಅನಂತಕುಮಾರ್‌ ಹೆಗಡೆ

ಕಾರವಾರ: ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್‌ ಹೆಗಡೆ ವಾಗ್ದಾಳಿ ಮಾಡಿದರು....

State News

ಅಳಿವಿನಂಚಿನಲ್ಲಿರುವ ಕೊಡಗಿನ ಕಿತ್ತಳೆಯ ಪುನಶ್ಚೇತನ; 2 ಕೋಟಿ ರೂ. ವೆಚ್ಚದಲ್ಲಿ ಮರುಜೀವ

ಮಡಿಕೇರಿ: ಅಳಿವಿನಂಚಿನಲ್ಲಿರುವ ಕೊಡಗಿನ ಕಿತ್ತಳೆಯ ಪುನಶ್ಚೇತನಕ್ಕೆ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಹೊಸ ಯೋಜನೆಯನ್ನು ರೂಪಿಸಿದ್ದು, 2 ಕೋಟಿ ರೂ. ವೆಚ್ಚದಲ್ಲಿ ಕೊಡಗಿನ ಕಿತ್ತಳೆಗೆ ಮರುಜೀವ...

National News

. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್‌ ಆಯುರ್ವೇದದ ಎಲ್ಲಾ ವೈದ್ಯರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ: ಸಿಜೆಐ ಡಿವೈ ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ತಮ್ಮನ್ನು ಅಯುರ್ವೇದ ವೈದ್ಯಕೀಯ ಪದ್ಧತಿಯ ಪ್ರಬಲ ಪ್ರತಿಪಾದಕ ಎಂದು ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಆವರಣದಲ್ಲಿ ಆಯುಷ್...

1 132 133 134 245
Page 133 of 245
";