This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Team One

Team One
2441 posts
State News

ಸಿ.ಎಂ ಸಿದ್ದು ಮಾಂಸಾಹಾರ ಸೇವಿಸಿ ಸುತ್ತೂರು ಮಠಕ್ಕೆ ಹೋಗಿಲ್ಲ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಂಸಾಹಾರವನ್ನು ಸೇವಿಸಿ ಸುತ್ತೂರು ಮಠಕ್ಕೆ ಹೋಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾಂಸಾಹಾರವನ್ನು ಸೇವಿಸಿ...

State News

ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ ಸತ್ಯ: ಸಿಎಂ ಸಿದ್ದು

ದಾವಣಗೆರೆ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ರಾಜಕೀಯ ಬಿಡುವ ಸವಾಲ್ ಹಾಕಿದರು. ಜಿಲ್ಲೆಯ ಹರಿಹರ...

State News

ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮಾರಾಟ: ಸೂಕ್ತ ಕ್ರಮವಹಿಸಲು ಡಿಜಿಗೆ ಸಿದ್ದು ಸೂಚನೆ

ಬೆಂಗಳೂರು : ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ...

State News

ಮಡಿವಾಳ ಮಾಚಿದೇವ ಜನ್ಮಸ್ಥಳವನ್ನು ಪ್ರವಾಸಿ ತಾಣವಾಗಿಸಲು ಭಕ್ತರ ಒಕ್ಕೊರಲಿನ ಒತ್ತಾಯ

ದೇವರಹಿಪ್ಪರಗಿ: 12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಒಡನಾಡಿ, ವಚನಕಾರ, ಶರಣ ಮಡಿವಾಳ ಮಾಚಿದೇವ ಅವರ ದೇವರಹಿಪ್ಪರಗಿಯ ಜನ್ಮಸ್ಥಳದಲ್ಲಿ ಅಭಿವೃದ್ಧಿ ಗೌಣವಾಗಿದ್ದು, ಇಡೀ ಜಿಲ್ಲೆಗೆ ದೇವರಹಿಪ್ಪರಗಿ ಮಧ್ಯವರ್ತಿ ಕೇಂದ್ರ...

State News

2047ಕ್ಕೆ ಭಾರತವನ್ನು ಇಸ್ಲಾಮೀಕರಣ ಮಾಡುವ ತಂತ್ರ ರೂಪಿಸಲಾಗಿದೆ: ಜಗದೀಶ್ ಕಾರಂತ ವಿವಾದಾತ್ಮಕ ಹೇಳಿಕೆ

ರಾಯಚೂರು: 2047ಕ್ಕೆ ಭಾರತವನ್ನು ಇಸ್ಲಾಮೀಕರಣ ಮಾಡುವ ತಂತ್ರ ರೂಪಿಸಲಾಗಿದ್ದು ಅದನ್ನು ಸಾಧಿಸಲು ಅಂಬೇಡ್ಕರ್ ಸಂವಿಧಾನ ಮತ್ತು ಟಿಪ್ಪುವಿನ ಖಡ್ಗದ ದಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹಿಂದೂ ಜಾಗರಣಾ...

State News

ಚಾಕೊಲೇಟ್ ಮೂಲಕ ಡ್ರಗ್ ಸಪ್ಲೈ ಮಾಡುತ್ತಿದ್ದರು ಆದರೆ ಇತ್ತೀಚೆಗೆ ಕಮ್ಮಿ ಆಗಿದೆ : ಗೃಹ ಸಚಿವ ಪರಮೇಶ್ವರ್

ನೆಲಮಂಗಲ: ಪಂಜಾಬ್​ನಲ್ಲಿ ಅತಿ ಹೆಚ್ಚು ಗಾಂಜಾ ಬಳಸಲಾಗುತ್ತಿದ್ದು, ಅದು ಉಡ್ತಾ ಪಂಜಾಬ್ ಆಗಿಬಿಟ್ಟಿದ್ದು, ಬೆಂಗಳೂರು ಕೂಡ ಆಗುವ ಆತಂಕ ಇದ್ದು,ಆದರೆ ಇತ್ತೀಚೆಗೆ ಕಮ್ಮಿಯಾಗಿದೆ ಎಂದು ಗೃಹ ಸಚಿವ...

Agriculture News

ಕೊಬ್ಬರಿ ನೋಂದಣಿಗೆ ತೆರೆ ಬೀಳುವ ಸಾಧ್ಯತೆ, ಸದ್ಯದಲ್ಲೇ ಖರೀದಿ ಪ್ರಕ್ರಿಯೆಗೆ ಚಾಲನೆ

ತಿಪಟೂರು: ರಾಜ್ಯದ ಏಳು ಜಿಲ್ಲೆಗಳಲ್ಲಿ ಫೆ. 5ರಂದು ಪ್ರಾರಂಭವಾದ ನಾಫೆಡ್‌ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಕೇವಲ ನಾಲ್ಕೇ ದಿನಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆ ಶೇ. 84ರಷ್ಟು ಮುಗಿದಿದ್ದು,...

State News

SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಶಿವಮೊಗ್ಗ: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್...

International News

ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಬೇಕು: ಸಿಂಗಾಪುರ ಪ್ರಧಾನಿ ಲೀ

ಸಾಕಷ್ಟು ದೇಶಗಳು ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಅನೇಕ ದೇಶಗಳು ಜನಸಂಖ್ಯೆ ಹೆಚ್ಚಿಸುವ ಕುರಿತು ಅಭಿಯಾನ ಹಾಗೂ ಹಲವು ಯೋಜನೆಗಳನ್ನು ಘೋಷಿಸಿದ್ದು, ಸಿಂಗಾಪುರ ಪ್ರಧಾನಿ ಲೀ...

Politics News

ಖರ್ಗೆ ಅವರೇ ಪ್ರಧಾನಿಯಾಗಬೇಕು ಎಂದು ಯಾರಾದರೂ ಪ್ರಸ್ತಾಪಿಸಿದರೆ, ಹೈಕಮಾಂಡ್‌ ಒಪ್ಪುವುದೇ?: ಖರ್ಗೆಗೆ ದೇವೇಗೌಡರ ಟಾಂಗ್

ನವದೆಹಲಿ: ''ನೀವು ಪ್ರಧಾನಿಯಾದರೆ ಕಾಂಗ್ರೆಸ್‌ ಪಕ್ಷ ಸಹಿಸಿಕೊಳ್ಳುತ್ತದೆಯೇ?,'' ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದರು. 91ನೇ...

1 152 153 154 245
Page 153 of 245
";