This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Team One

Team One
2441 posts
Agriculture NewsEducation NewsHealth & FitnessLocal NewsState News

*ಬಣ್ಣ, ರುಚಿ, ವಾಸನೆಗೆ ಮರುಳಾಗದಿರಿ : ಸಚಿವ ತಿಮ್ಮಾಪೂರ

ಬಾಗಲಕೋಟೆ: ಯಾಂತ್ರಿಕ ಬದುಕಿನ ಜೀವನದ ಕಾರ್ಯ ಶೈಲಿಗೆ ಹೊಂದುವಂತೆ ಇಂದು ನಾವೆಲ್ಲರೂ ಹೊರಗಿನ ಪದಾರ್ಥಗಳ ಬಣ್ಣ, ರುಚಿ, ವಾಸನೆಗೆ ಮರುಳಾಗಿ ಅರೆ ಆಯುಷ್ಯ ಹೊಂದುತ್ತಿರುವುದು ಕಳವಳಕಾರಿ ವಿಷಯವಾಗಿದೆ...

Local NewsState News

ಡಿ.೨೬ ರಂದು ಮುಚಖಂಡಿ ವೀರಭದ್ರೇಶ್ವರ ಮಹಾರಥೋತ್ಸವ

ಬಾಗಲಕೋಟೆ ತಾಲೂಕಿನ ಸುಕ್ಷೇತ್ರ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.೨೬ ರಂದು ಮಹಾರಥೋತ್ಸವ ನಡೆಯಲಿದ್ದು ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ದೇವಸ್ಥಾನ ಜೀರ್ಣೋದ್ಧಾರ...

Education NewsLocal NewsState News

೨೬ ರಂದು ಸಚಿವರಿಂದ ಜನತಾ ದರ್ಶನ

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಪಟ್ಟAತೆ ಡಿ.೨೬ ರಂದು ಗದ್ದನಕೇರಿ ಕ್ರಾಸ್ ಹತ್ತಿರವಿರುವ ಸೀಮಿಕೇರಿಯ ಲಡ್ಡು ಮುತ್ಯಾ ದೇವಸ್ಥಾನದ ಸಭಾಂಗಣದಲ್ಲಿ ಜನತಾ...

Education NewsLocal NewsState News

ಸರಕಾರದ ಮೇಲೆ ವಿಶ್ವಾಸವಿರಲಿ:ಆರ್.ಬಿ.ತಿಮ್ಮಾಪೂರ

ಬಾಗಲಕೋಟೆ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ನ್ಯಾಯಯುತ ಬೇಡಿಕೆಗೆ ಸಂಬಂಸಿದಂತೆ ಸರಕಾರ ನುಡಿದಂತೆ ನಡೆಯುತ್ತದೆ. ಸರಕಾರದ ಮೇಲೆ...

Agriculture NewsEducation NewsLocal NewsState News

ಬೆಳೆ ನಷ್ಟ ಪರಿಹಾರ ಪಡೆಯಲು ಎಫ್‌ಐಡಿ ಕಡ್ಡಾಯ

ಬಾಗಲಕೋಟೆ ಜಿಲ್ಲೆಯಲ್ಲಿ ರೈತರು ಬೆಳೆ ನಷ್ಟ ಪರಿಹಾರ ಪಡೆಯಲು ರೈತರು ತಾವು ಹೊಂದಿರುವ ಎಲ್ಲ ಜಮೀನಿನ ಸರ್ವೇ ನಂಬರ್‌ನ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವುದು...

Agriculture NewsBusiness NewsEducation NewsLocal NewsState News

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಬ್ಯಾಂಕ್‌ಗಳ ಪಾತ್ರ ಗಮನಾರ್ಹ

ಬಾಗಲಕೋಟೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರ ಮೂಲಕ ಬ್ಯಾಂಕ್‌ಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗಮನರ್ಹವಾದ ಪಾತ್ರ ನಿರ್ವಹಿಸುತ್ತಿವೆ. ವಿದ್ಯಾರ್ಥಿಗಳನ್ನು ಸಮಾಜದ ಮುನ್ನೆಲೆಗೆ ತರುತ್ತಿರುವ...

Education NewsLocal NewsState News

ಅಂಗನವಾಡಿಗಳಿಗೆ ತಿಂಗಳೊಳಗೆ ಸರಕಾರಿ ನಿವೇಶನ ಗುರ್ತಿಸಿ

ಬಾಗಲಕೋಟೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಒಂದು ತಿಂಗಳಲ್ಲಿ ಸರಕಾರಿ ನಿವೇಶನ ಗುರುತಿಸಿ ಹೊಸ ಕಟ್ಟಡ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಪಂ ಸಿಇಒ ಶಶಿಧರ...

Local NewsPolitics NewsState News

*26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ

ಬಾಗಲಕೋಟೆ ಸರಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಡಿಸೆಂಬರ 26 ರಿಂದ ನೊಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ...

Education NewsLocal NewsNational NewsState News

ಶ್ರೀಶೈಲದಲ್ಲಿ ಬಿವಿವಿ ಸಂಘದಿಂದ ಕಲ್ಯಾಣ ಮಂಟಪದ ನಿರ್ಮಾಣ ಭೂಮಿ ಪೂಜೆ

ಗ್ರಾಮೀಣ ಬಾಗದ ಭಕ್ತಾಧಿಗಳ ಕಲ್ಯಾಣ ಕಾರ್ಯಗಳಿಗೆ ಮಂಗಲ ಪಂಟಪ ಭಕ್ತರ ಅನುಕೂಲ : ಚರಂತಿಮಠ ಬಾಗಲಕೋಟೆ: ಗ್ರಾಮೀಣ ಬಾಗದ ಭಕ್ತಾಧಿಗಳ ಕಲ್ಯಾಣ ಕಾರ್ಯಗಳಿಗೆ ಸುಸಜ್ಜಿತವಾದ ಮಂಗಲ ಭವನ...

1 188 189 190 245
Page 189 of 245
";