ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ:ಕಾರಜೋಳ ಮುನ್ನಡೆ, ಮತ ಎಣಿಕೆ ಕೇಂದ್ರದಿಂದ ಹೊರಟ ‘ಕೈ’ ಅಭ್ಯರ್ಥಿ ಚಂದ್ರಪ್ಪ
ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ಚಿತ್ರದುರ್ಗದಲ್ಲಿ ಬಿಜೆಪಿ...