ಬಸವ ತತ್ವಕ್ಕೆ ಹಾಗೂ ಹಿಂದೂ ಧರ್ಮಕ್ಕೆ ಬಿಜೆಪಿ ಹಾಗೂ ಶ್ರೀರಾಮ ಸೇನೆಯಂತ ಕ್ರಿಮಿನಲ್ ಸಂಘಟನೆಯ ಅವಶ್ಯಕತೆ ಇಲ್ಲ : ಸಚಿವ ಪ್ರಿಯಾಂಕ್
ಕಲಬುರಗಿ: ಕ್ರಿಮಿನಲ್ ಹಿನ್ನೆಲೆ ಇರುವವರು ಹೇಗೆ ಬಸವ ತತ್ವಪಾಲಕರಾಗುತ್ತಾರೆ? ಹಿಂದೂ ಧರ್ಮ ಹಾಗೂ ಬಸವ ತತ್ವಗಳು ತಲಾತಲಾಂತರದಿಂದ ಸಮಾಜಕ್ಕೆ ದಾರಿದೀಪವಾಗಿವಾಗಿವೆ ಹಾಗೂ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಬಸವ...