ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಾಡ್ತೀನಿ ಅಂದ್ರೂ ನಾನು ಮಾತ್ರ ಬಿಜೆಪಿ ಕಡೆ ತಲೆ ಹಾಕಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು/ಚಾಮರಾಜನಗರ: ನನ್ನನ್ನು ರಾಷ್ಟ್ರಪತಿ, ಪ್ರಧಾನ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,...