ಹೈಕೋರ್ಟ್ ತೀರ್ಪು: ಶಾಲೆಯ ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್ ಕೋರ್ಟ್‌ಗಿದೆ
ಬೆಂಗಳೂರು: ಶಾಲಾ-ಕಾಲೇಜುಗಳ ದಾಖಲೆಗಳಲ್ಲಿ ಜಾತಿ ಕುರಿತಂತೆ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸಲು ನಿರ್ದೇಶಿಸುವಂತೆ ಕೋರಿದ ದಾವೆಯ ವಿಚಾರಣೆ ನಡೆಸಿ ಆದೇಶ ಪ್ರಕಟಿಸುವ ಅಧಿಕಾರವನ್ನು ಸಿವಿಲ್ ನ್ಯಾಯಾಲಯಗಳು ಹೊಂದಿವೆ ಎಂದು...