ಜೆಡಿಎಸ್-ಬಿಜೆಪಿ ಕಾರ್ಯಕರ್ತರು ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ: ಬಿವೈ ವಿಜಯೇಂದ್ರ
ಬೆಂಗಳೂರು: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಯಾವುದೇ ಚಿಕ್ಕಪುಟ್ಟ ಗೊಂದಲಗಳಿದ್ದರೂ ಸಾಮರಸ್ಯದೊಂದಿಗೆ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದ ಹೋಟೆಲೊಂದರಲ್ಲಿ...