ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡಲಾಗ್ತಿದೆ: ಸಿದ್ದರಾಮಯ್ಯ ಗಂಭೀರ ಆರೋಪ
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡಲಾಗ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಆಪರೇಷನ್...